ಕರಾವಳಿ

ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷರ ಪತ್ರಿಕಾಗೋಷ್ಠಿ

ಉಡುಪಿ, ಅಕ್ಟೋಬರ್ 29 : ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆನಡಿ ಶಾಂತಕುಮಾರ್ ಇಂದು ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ , ಕ್ರಿಶ್ಚಿಯನ್ ಸಮುದಾಯದವರಿಗೆ ಇಲಾಖೆವತಿಯಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಹಾಗೂ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್ ಮತ್ತಿತರರುಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!