ಕರಾವಳಿ

ಬೈಂದೂರು : ಮಹಿಳೆ ನಾಪತ್ತೆ

ಉಡುಪಿ: ಬೈಂದೂರು ತಾಲೂಕು ಜಡ್ಕಲ್ ಗ್ರಾಮದ
ವಾಟೆಗುಂಡಿ ನಿವಾಸಿ ವಿನುತಾ (29) ಎಂಬ ಮಹಿಳೆಯು
ನವೆಂಬರ್ 5 ರಂದು ಸಂಜೆ 7 ಗಂಟೆಯ ಸುಮಾರಿಗೆ
ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ
ನಾಪತ್ತೆಯಾಗಿರುತ್ತಾರೆ.

4 ಅಡಿ 8 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031,9480805434 ಹಾಗೂ ಕಂಟ್ರೋಲ್ ರೂಂ : 100, ದೂ.ಸಂಖ್ಯೆ:
0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು
ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!