ಕರಾವಳಿ

ಯುವತಿ ನೇಣು ಬಿಗಿದು ಆತ್ಮಹತ್ಯೆ..!

ಕಾರ್ಕಳ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ನಿಶಾ (22) ಎಂಬುವವರು ನಿನ್ನೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇವರು ನಿಟ್ಟೆ ಮೆಸ್ಕಾಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. 6 ತಿಂಗಳ ಹಿಂದೆ ಇವರ ಸಹೋದರ ಕೂಡ ಆತ್ಮ ಹತ್ಯೆಗೆ ಶರಣಾಗಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!