ಕರಾವಳಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿ ಪ್ರವಾಸ

ಉಡುಪಿ: ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್
ಅವರು ನವೆಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ
ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ
ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇಲ್ಲಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!