ಕರಾವಳಿ

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಕಿರಿಯ ಗುಮಾಸ್ತ ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹಾಗೂ ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಎ ದರ್ಜೆ ಹುದ್ದೆಗಳ ನೇಮಕಾತಿಗೆ
ವೆಬ್‌ಸೈಟ್
http://www.ssckkr.kar.nic.in, https://ssc.nic.in
ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ
ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 18 ರಿಂದ 27 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2023 ಜನವರಿ 4 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-
25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!