ಕರಾವಳಿ

ಉಚ್ಚಿಲ – ವ್ಯಕ್ತಿ ನಾಪತ್ತೆ

ಉಡುಪಿ: ಉಚ್ಚಿಲದ ನರ್ಸರಿಗೆ ಕೆಲಸಕ್ಕೆಂದು ಬಂದ ಜಾರ್ಖಂಡ್ ಮೂಲದ ನೀರಜ್ ಕುಮಾರ್ ರಾಜಕ್ (37) ಎಂಬ ವ್ಯಕ್ತಿಯು ಡಿಸೆಂಬರ್ 6 ರಂದು ನರ್ಸರಿಯ ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಾಮಾನ್ಯ ಶರೀರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ದೂ.ಸಂಖ್ಯೆ: 0820 2555452, ಮೊ.ನಂ: 9480805450, ಕಾಪು
ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2552133, ಮೊ.ನಂ: 9480805431, ಪೊಲೀಸ್ ಕಂಟ್ರೋಲ್ ರೂಂ ನಂ: 0820-2525444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!