ಕರಾವಳಿ

ಅಕ್ರಮ ಚಿನ್ನ ಸಾಗಾಟ : ಕಸ್ಟಮ್ಸ್ ಅಧಿಕಾರಿಗಳಿಂದ ಯುವತಿಯ ಬಂಧನ.

ಕಾಸರಗೋಡು: ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿ ಅವರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

ಒಂದು ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು ಮತ್ತು ಪೊಲೀಸರು ಈ ಸಂಬಂಧ ಬದಿಯಡ್ಕ ನೆಕ್ರಾಜೆ ಉದ್ದಂ ಹೌಸ್‌ನ ಮರಿಯಾಂ ಶಹಲಾ ಶಹನಾಸ್‌(19)ಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ದುಬೈಯಿಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಳು.ರಹಸ್ಯ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ್ದರು.ಬಂಧಿತಳನ್ನು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!