ಕರಾವಳಿ

ಜ.29 – ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ, ಜ. 28: ಸ್ವಾವಲಂಬಿ ಭಾರತ ಉಡುಪಿ ಜಿಲ್ಲೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ, ರಾಷ್ಟ್ರೀಯ ಪದವಿಪೂರ್ವ ವಿದ್ಯಾರ್ಥಿಗಳ ಪೋಷಕರ ಮತ್ತು ಶಿಕ್ಷಕರ ಸಂಘ ಇವರ ಸಹಯೋಗದಲ್ಲಿ ಜನವರಿ 29 ಮಧ್ಯಾಹ್ನ 3 ಗಂಟೆಗೆ ರಂದು ಉಡುಪಿ ನಗರಸಭೆಯ ಹಿಂಬದಿ ಇರುವ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ನಡೆಯಲಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!