ಕರಾವಳಿ
ಸ್ವತಃ ಏಳು ಪಕ್ಷಗಳನ್ನು ಬದಲಾಯಿಸಿದ ಸಿದ್ದರಾಮಯ್ಯ ಎಲ್ಲರಿಗಿಂತ ದೊಡ್ಡ ಪಕ್ಷಾಂತರಿ – ಪ್ರಮೋದ್ ಮಧ್ವರಾಜ್

ಉಡುಪಿ: ಈ ರಾಜ್ಯದಲ್ಲಿ ಯಾರಾದರೂ ಹೆಚ್ಚು ಪಕ್ಷಾಂತರ ಮಾಡಿದ್ದರೆ ಅದು ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಒಟ್ಟು 7 ಬಾರಿ ಪಕ್ಷಗಳನ್ನು ಬದಲಾಯಿಸಿದ್ದು ನಾನು ಹುಟ್ಟಿನಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು ಈಗ ಸನ್ನಿವೇಶಕ್ಕೆ ಅನುಗುಣವಾಗಿ ಬಿಜೆಪಿ ಸೇರಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ‍್ವರಾಜ್ ಹೇಳಿದರು.