ರಾಜ್ಯದ ಸಚಿವ ಸಂಪುಟದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ವಿ. ಸುನಿಲ್ ಕುಮಾರ್ ಅವರನ್ನು ಇಂದು ದಿನಾಂಕ 06-08-2021 ರಂದು ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಉಡುಪಿ ವಿಧಾನಸಭಾ ಕ್ಷೇತ್ರದ ಗಡಿಭಾಗವಾದ ಪರ್ಕಳದಲ್ಲಿ ಸ್ವಾಗತಿಸಿದರು.