ರಾಷ್ಟ್ರೀಯ

ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಒಳಗಾದರು.
ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಸರ್ಜರಿ ಯಶಸ್ವಿಯಾಗಿದೆ. ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿಕೆ ನೀಡಿದೆ.
ಈ ಹಿಂದೆ ಮಾ.30ರಂದು ಏಮ್ಸ್ ನಲ್ಲಿ ಯಶಸ್ವಿಯಾಗಿ ಬೈಪಾಸ್ ಸರ್ಜರಿ ಮಾಡಲಾಗಿತ್ತು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker