
ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ ಅಂಗವಾಗಿ ಇಂದು ದಿನಾಂಕ 06-09-2021 ರಂದು ಆಯೋಜಿಸಿದ ಸನ್ಮಾನ, ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ ಬಳಿಕ, ನಾರಾಯಣ ಗುರು ಮಾರ್ಗ ನಾಮಫಲಕ ಅನಾವರಣಗೊಳಿಸಿದರು.