Udupi News
- ಕರಾವಳಿ
ಉಡುಪಿ: ಜಿಲ್ಲೆಯಲ್ಲಿಂದು 123 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿಂದು 123 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65807 ಕ್ಕೆ ಏರಿಕೆಯಾಗಿದೆ.…
Read More » - ಅಂತಾರಾಷ್ಟ್ರೀಯ
ಸೆಪ್ಟೆಂಬರ್ 10 ರಂದು ವಿಶ್ವದಲ್ಲೆ ಅಗ್ಗದ ಸ್ಮಾರ್ಟ್ಫೋನ್ ಬಿಡುಗಡೆ: ಮುಖೇಶ್ ಅಂಬಾನಿ
ಭಾರತದಲ್ಲಿ ವಿಶ್ವದಲ್ಲೇ ಅಗ್ಗದ ಸ್ಮಾರ್ಟ್ಫೋನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಗೂಗಲ್ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದ ಹೊಸ ‘ಜಿಯೋಫೋನ್ ನೆಕ್ಸ್ಟ್’ ಸೆಪ್ಟೆಂಬರ್ 10 ರ ಗಣೇಶ ಚತುರ್ಥಿ ದಿನದಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ…
Read More » - ರಾಷ್ಟ್ರೀಯ
ಕೊರೋನಾ ಇದ್ದರೂ ರಿಸ್ಕ್ ತೆಗೆದುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಹೊರಟ ಆಂಧ್ರ, ಕೇರಳ : ವಿದ್ಯಾರ್ಥಿ ಮೃತಪಟ್ಟರೆ 1 ಕೋಟಿ ಪರಿಹಾರ ವಿಧಿಸುವುದಾಗಿ ಸುಪ್ರೀಂ ಕೋರ್ಟ್ ಎಚ್ಚರಿಕೆ
ನವದೆಹಲಿ :ಮಹಾಮಾರಿ ಕೊರೋನಾದ ಎರಡನೆಯ ಅಲೆಯ ಸಮಯದಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಕ್ಕೆ ಆಂಧ್ರ ಪ್ರದೇಶ ಹಾಗೂ ಕೇರಳ ಸರ್ಕಾರಗಳು ಮುಂದಾಗಿದ್ದು, ಯುವುದೇ ವಿದ್ಯಾರ್ಥಿಯು ಮೃತಪಟ್ಟರೆ ಆ…
Read More » - ರಾಜ್ಯ
ರಾಜ್ಯದ ಪ್ರಯಾಣಿಕ ವಾಹನ ಮಾಲೀಕರಿಗೆ ಗುಡ್ ನ್ಯೂಸ್ : ವಾಹನಗಳ ಮೇಲಿನ ತೆರಿಗೆಯಲ್ಲಿ ಶೇಕಡಾ 50 ರಷ್ಟು ವಿನಾಯಿತಿ
ಬೆಂಗಳೂರು : ಲಾಕ್ ಡೌನ್ ಸಂಕಷ್ಟದಲ್ಲಿದ್ದಂತಹ ರಾಜ್ಯದ ಪ್ರಯಾಣಿಕ ವಾಹನ ಮಾಲೀಕರಿಗೆ, ಸರ್ಕಾರ ಈಗಾಗಲೇ ತೆರಿಗೆ ಕಟ್ಟೋದಕ್ಕೆ ಅವಧಿಯನ್ನು ವಿಸ್ತರಣೆ ಮಾಡಿ ಸ್ವಲ್ಪ ರಿಲ್ಯಾಕ್ಸೇಶನ್ ನೀಡಿತ್ತು. ಇದೀಗ…
Read More » - ವಿಶೇಷ ಲೇಖನಗಳು
ಹಿಂದಿ ವೆಬ್ ಸರಣಿಗೆ ಕಿರಿಕ್ ಬೆಡಗಿ
ಕಿರಿಕ್ ಪಾರ್ಟಿ’ ಚಿತ್ರದ ಕಿರಿಕ್ ಖ್ಯಾತಿಯ ಸಂಯುಕ್ತ ಹೆಗ್ದೆ ವೆಬ್ ಸೀರೀಸ್ ನಲ್ಲಿ ನಟಿಸುತ್ತಿದ್ದಾರೆ. ತೆಲುಗು ಮತ್ತು ತಮಿಳಿನಲ್ಲಿಯೂ ನಟಿಸಿರುವ ಸಂಯುಕ್ತ ಇದೀಗ ಹಿಂದಿ ವೆಬ್ ಸಿರೀಸ್ನ…
Read More » - ರಾಜ್ಯ
ಬಿಜೆಪಿಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಭೀಕರ ಹತ್ಯೆ : ಹಾಡುಹಗಲೇ ಮಚ್ಚು ಬೀಸಿ ಕೊಂದು ಪರಾರಿ
ಬೆಂಗಳೂರು, ಜೂನ್ 24: ಮಹಾನಗರ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆಯೇ ತಲ್ವಾರ್ ಗಳು ಝಲಪಿಸಲಾಗಿದೆ. ಮಚ್ಚು ಬೀಸಿ ಬಿಜೆಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಅವರ…
Read More » - ಕರಾವಳಿ
ಕಾರ್ಕಳದ ಅಶಕ್ತ ಮಹಿಳೆಯ ಮನೆಗೆ ಭೇಟಿ ನೀಡಿದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಹಾಗೂ ಗುರುಬೆಳದಿಂಗಳು
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ವರಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಒಳಗುಡ್ಡೆಯ ಹಳೆಮಜಲು ಎಂಬಲ್ಲಿ ಬಂಡೆಕಲ್ಲಿನ ಮೇಲೆ ಪ್ರೇಮ ಪೂಜಾರಿಯವರು ಅಸಹಾಯಕ ಜೀವನ ನಡೆಸುತ್ತಿದ್ದಾರೆ,ಯಾರೂ…
Read More » - ಕರಾವಳಿ
ಮಂಗಳೂರು : ಸೋಮೇಶ್ವರದ ಸಮುದ್ರಕ್ಕೆ ಹಾರಿ ಇಂಜಿನಿಯರಿಂಗ್ ಪದವೀಧರ ಆತ್ಮಹತ್ಯೆ
ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಇಂಜಿನಿಯರಿಂಗ್ ಡಿಗ್ರಿ ಪಡೆದಿದ್ದ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಗಣೇಶ್ ಪ್ರಸನ್ನ…
Read More » - ಕರಾವಳಿ
ಉಡುಪಿ ಜಿಲ್ಲೆಯಲ್ಲಿಂದು 135 ಜನರಿಗೆ ಕೊರೊನಾ ಸೋಂಕು
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 135 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65684…
Read More » - ರಾಜ್ಯ
ರಮೇಶ್ ಜಾರಕಿಹೊಳಿ & ಫ್ರೆಂಡ್ಸ್ ಕಾಂಗ್ರೆಸ್ ಗೆ ಮರು ಸೇರ್ಪಡೆ; ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಸತೀಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ ರಾಜೀನಾಮೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿದ ಸತೀಶ್…
Read More »