Udupi News
- ಕರಾವಳಿ
ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ PRED ಇಂಜಿನಿಯರ್ ಸಹಕಾರದೊಂದಿಗೆ ಪೈಪ್ ಲೈನ್ ಅಳವಡಿಸಲು ಪ್ರಯತ್ನ ಪಟ್ಟ ಪ್ರವೀಣ್ ಆಚಾರ್ಯ ರಂಗನಕೆರೆ : ಸ್ಥಳೀಯರ ಸಮಸ್ಯೆ ಪರಿಹರಿಸಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ
ಬಾರಕೂರು : 13ನೇ ಹನೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಡೀಮಠ ಪರಿಸರ ದಿಂದ ಸ್ಥಳೀಯ ಪಂಚಾಯತ್ ಅನುಮತಿ ಇಲ್ಲದೆ 3km ಗ್ರಾಮ ಪಂಚಾಯತ್ ರಸ್ತೆ ಒಳಗೊಂಡಂತೆ ಒಟ್ಟು…
Read More » - ಅಂತಾರಾಷ್ಟ್ರೀಯ
ನೇಪಾಳ ಪ್ರಧಾನಿ ಒಲಿ ವಿವಾದಾತ್ಮಕ ಹೇಳಿಕೆ : ಯೋಗದ ಮೂಲ ಭಾರತವಲ್ಲ
ನೇಪಾಳ: 7ನೇ ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ನೇಪಾಳ ಪ್ರಧಾನಿ ಕೆ.ಪಿ ಒಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಿಶ್ವಕ್ಕೆ ಯೋಗವನ್ನು ಕೊಡುಗೆಯಾಗಿ ನೀಡಿದ್ದು ಭಾರತವಲ್ಲ ನೇಪಾಳ ಎಂದು ಹೇಳಿದ್ದಾರೆ.…
Read More » - ಕರಾವಳಿ
ಉಡುಪಿ ಜಿಲ್ಲೆಯ ಅನ್ ಲಾಕ್ ಮಾರ್ಗಸೂಚಿ ಪ್ರಕಟ
ಉಡುಪಿ: ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕೆಳಗಿಳಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ (ಜೂನ್ 21) ಅನ್ ಲಾಕ್ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…
Read More » - ಕರಾವಳಿ
ತುಳು ರಾಜ್ಯದ ಬೇಡಿಕೆಗೆ ನಮ್ಮ ಬೆಂಬಲವಿಲ್ಲ: ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ನಾವೆಲ್ಲರೂ ಕರ್ನಾಟಕದವರು, ಪ್ರತ್ಯೇಕ ತುಳು ರಾಜ್ಯದ ಬೇಡಿಕೆ ನಮ್ಮ ಮುಂದಿಲ್ಲ. ಕುಚೋದ್ಯದ ಬೇಡಿಕೆ ಮತ್ತು ಆಶಯಗಳಿಗೆ ನಮ್ಮ ಯಾವುದೇ ಬೆಂಬಲ ಕೂಡ ಇಲ್ಲ ಎಂದು ಉಡುಪಿ…
Read More » - ಕರಾವಳಿ
ಕಡಲಿಗೆ ಬಿದ್ದ ಕಂಟೈನರ್ : ಚಾಲಕ,ನಿರ್ವಾಹಕ ಸಾವು
ಪಣಂಬೂರು: ನಿನ್ನೆ ತಡರಾತ್ರಿ10:30 ಸುಮಾರಿಗೆ ಭಾರತ್ ಬೆಂಝ್ 10 ಚಕ್ರದ ಕನಟೈನರ್ ಲಾರಿ ನವ ಮಂಗಳೂರು ಬಂದರಿನ 14 ನೇ ಬರ್ತ್ ನಲ್ಲಿ ಡ್ರೈವರ್ ನಿಯಂತ್ರಣ ತಪ್ಪಿ…
Read More » - ಕರಾವಳಿ
ಉಡುಪಿ, ಶಿವಮೊಗ್ಗ ಸಹಿತ ಆರು ಜಿಲ್ಲೆಗೆ ಅನ್ ಲಾಕ್ ಘೋಷಣೆ
ಶೇ. 5ಕ್ಕಿಂತ ಕಡಿಮೆ ಪಾಸಿಟಿವಿಟಿ ಪ್ರಮಾಣವಿರುವ ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಕೋಲಾರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಬಳ್ಳಾಪುರ, ಗದಗ, ತುಮಕೂರು, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ,…
Read More » - ಕರಾವಳಿ
ಉಡುಪಿ: ಜಿಲ್ಲೆಯಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ
ಉಡುಪಿ : ರಾಜ್ಯ ಸರ್ಕಾರವು ಇಂದಿನಿಂದ ಬಸ್ ಸಂಚಾರಕ್ಕೆ ಅನುವುಮಾಡಿಕೊಟ್ಟಿದ್ದು, ಬರೋಬ್ಬರಿ 54 ದಿನಗಳ ಬಳಿಕ ಉಡುಪಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಇಂದಿನಿಂದ ಆರಂಭಗೊಂಡಿದೆ. ಉಡುಪಿ ಕೆಎಸ್ಆರ್ಟಿಸಿ…
Read More » - ಕರಾವಳಿ
ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಮಧ್ಯಾಹ್ನ 1 ರವರೆಗೆ ಅಗತ್ಯ ಖರೀದಿಗೆ ಅವಕಾಶ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರವರೆಗೂ ಲಾಕ್ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ…
Read More » - ಕರಾವಳಿ
ಕೆಮ್ಮಾರ ಇಲಿಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗು ಸಾವು
ನೆಲ್ಯಾಡಿ: ಇಲಿ ಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ…
Read More » - ರಾಜ್ಯ
ತರಕಾರಿ ,ಸೊಪ್ಪನ್ನು ಕಾಲಿನಿಂದ ತುಳಿದು ದರ್ಪ ಪ್ರದರ್ಶಿಸಿದ ಪಿಎಸೈ ಅಮಾನತು
ಆಹಾರವಾಗಿ ಬಳಸುವ ತರಕಾರಿ, ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿಸಿದ್ದ ರಾಯಚೂರು ಸದರ ಬಜಾರ್ ಠಾಣೆ ಪಿಎಸ್ಐ ಆಜಂ ಖಾನ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. ರಾಯಚೂರು ಎಸ್.ಪಿ.…
Read More »