- ಕರಾವಳಿ
ಜಲ್ಲಿ ಸಾಗಾಟದ ಟಿಪ್ಪರ್ ಪಲ್ಟಿ: ಚಾಲಕನ ಮೃತ್ಯು
ವಿಟ್ಲ ನ. 04: ಪುಣಚ ಬಳಿ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬರು ಸಣ್ಣಪುಟ್ಟ…
Read More » - ರಾಜ್ಯ
ರಾಜ್ಯದಲ್ಲಿ ‘ದೀಪಾವಳಿ’ಯಂದು ‘ಪಟಾಕಿ ಮಾರಾಟ’ ನಿಷೇಧಿಸಲು ‘ರಾಜ್ಯ ಸರ್ಕಾರ’ ನಿರ್ಧಾರ?
ಈಗಾಗಲೇ ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಹರಿಯಾಣ ರಾಜ್ಯಗಳು ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ದೀಪಾವಳಿ ಯಂದು ಪಟಾಕಿ ಮಾರಾಟ, ಹಚ್ಚೋದಕ್ಕೆ ನಿಷೇಧ ಹೇರಿದೆ. ಇದೇ…
Read More » - ಕರಾವಳಿ
ಶ್ರೀ ಕ್ಷೇತ್ರ ಸಿಗಂಧೂರು ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಬಾರದು : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ
ಉಡುಪಿ ಅ. 26 : ಶ್ರೀ ಕ್ಷೇತ್ರ ಸಿಗಂಧೂರು ಚೌಡೇಶ್ವರಿ ದೇಗುಲವನ್ನು ಸರ್ಕಾರದ ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಬಾರದು ಹಾಗೂ ಬಿಲ್ಲವ ಸಮುದಾಯಕ್ಕೆ ಸೇರಿದ ಅನುವಂಶಿಕ ಧರ್ಮದರ್ಶಿ…
Read More » - ರಾಜ್ಯ
ಕೊರೊನಾ ಪರೀಕ್ಷೆಗೆ ಒಪ್ಪದಿದ್ದರೆ 3 ವರ್ಷ ಜೈಲು, 50 ಸಾವಿರ ದಂಡ !!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದೆ. ಕೊರೊನಾ ಪರೀಕ್ಷೆಗೆ ಒಪ್ಪದಿದ್ದರೆ ಇನ್ನು ಮುಂದೆ ದಂಡ ಹಾಗೂ…
Read More » - ರಾಜ್ಯ
ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ನಿಗೂಢ ಸಾವು
ಮೈಸೂರು ಅ.7 : ಮೈಸೂರು ತಾಲೂಕಿನ ಮೆಲ್ಲಹಳ್ಳಿಯಲ್ಲಿ ಗೃಹಿಣಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಪತಿ ಮತ್ತು ಕುಟುಂಬಸ್ಥರ ವಿರುದ್ಧ ಮಂಜುಳಾ(20) ಹತ್ಯೆ ಆರೋಪ ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಮಂಜುಳಾರನ್ನು…
Read More » - ರಾಷ್ಟ್ರೀಯ
ಮನೀಷಾ ಮೃತದೇಹವನ್ನು ರಾತ್ರೋರಾತ್ರಿ ಸುಟ್ಟು ಹಾಕಿದ್ದನ್ನು ಸಮರ್ಥಿಸಿಕೊಂಡ ಯೋಗಿ ಸರ್ಕಾರ..!!
ನವದೆಹಲಿ: ದೇಶದಾದ್ಯಂತ ಜನರ ಭಾರೀ ಆಕ್ರೋಶಕ್ಕೆ ಕಾರಣವಾದ ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಮತ್ತು ಕ್ರೂರ ಹಲ್ಲೆಗೆ ಬಲಿಯಾದ ಸಂತ್ರಸ್ತ ಯುವತಿಯ ಮೃತದೇಹವನ್ನು ಆಕೆಯ ಕುಟುಂಬದವರಿಗೂ ನೀಡದೆ…
Read More » - ಕರಾವಳಿ
ಜನ ಜಾಗೃತಿ ವೇದಿಕೆ ಉಡುಪಿ ವಲಯದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ
ಜನ ಜಾಗೃತಿ ವೇದಿಕೆ ಉಡುಪಿ ವಲಯದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ಉದ್ಯಾವರ ಕೇದಾರ್ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ…
Read More » - ರಾಜ್ಯ
ದಸರಾ ಖಾಸಗಿ ದರ್ಬಾರು ಕಣ್ತುಂಬಿಕೊಳ್ಳಲು ಕಾದು ಕುಳಿತವರಿಗೆ ನಿರಾಶೆ..!
ಮೈಸೂರು: ಕೊರೊನಾ ಸೋಂಕಿನ ಹವಾಳಿಯಿಂದ ಜಗದ್ವಿಖ್ಯಾತ ಮೈಸೂರು ದಸರಾವನ್ನ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಇನ್ನು ಸರಳ ಆಚರಣೆಯ ನಡುವೆಯೇ ರಾಜವಂಶದ ಖಾಸಗಿ ದರ್ಬಾರು ನೋಡಲು ಕಾದು ಕುಳಿತವರಿಗೆ ಭಾರೀ…
Read More » - ತಾಜಾ ಸುದ್ದಿಗಳು
ಕಾಸರಗೋಡು : 2.5 ಕೋಟಿ ರೂ. ಮೌಲ್ಯದ ಶ್ರೀಗಂಧ ವಶ
ಕಾಸರಗೋಡು : ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಸುಮಾರು ಒಂದು ಕ್ವಿoಟಾಲ್ ಶ್ರೀಗಂಧದ ತುಂಡುಗಳನ್ನು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ನೇತೃತ್ವದ ತಂಡ ವಶಪಡಿಸಿ ಕೊಂಡಿರುವ ಘಟನೆ…
Read More » - ರಾಜ್ಯ
ಶಾಲಾ – ಕಾಲೇಜು ಆರಂಭ ಕುರಿತಂತೆ ಮಹತ್ವದ ಸಭೆ : ಬಿ. ಶ್ರೀರಾಮುಲು
ಬೆಂಗಳೂರು : ಅಕ್ಟೋಬರ್ 15 ರಿಂದ ಶಾಲೆಗಳನ್ನು ಪುನರಾರಂಭ ಮಾಡಲು ಅನುಮತಿ ನೀಡಿರುವ ಕೇಂದ್ರ ಸರ್ಕಾರ ಸೋಮವಾರ ಮಾರ್ಗಸೂಚಿ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ…
Read More »









