- ಕರಾವಳಿ
ಉಡುಪಿ: ಆಗಸ್ಟ್ 19 ರಂದು ಲಸಿಕೆ ಲಭ್ಯತೆ ಮಾಹಿತಿ..!
ಉಡುಪಿ: ದಿನಾಂಕ 19/08/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ. ಜಿಲ್ಲಾ ಆಸ್ಪತ್ರೆ ಅಜ್ಜರಕಾಡು…
Read More » - ಕರಾವಳಿ
ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಕಾರ್ಯಕ್ರಮ ..!
ಭಾರತೀಯ ಜನತಾ ಪಾರ್ಟಿ ಕಾರ್ಕಳ ವತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಕಾರ್ಯಕ್ರಮ ಇಂದು ನಡೆಯಿತು. ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ…
Read More » - ಕರಾವಳಿ
ಐಸಿಎಐ ಮಂಗಳೂರು ಶಾಖೆಯಲ್ಲಿ “ಸ್ವರ್ಣ ಪರ್ವ ”ದ ಸಂಭ್ರಮ..!
ಆಗಸ್ಟ್ 19, ಬುಧವಾರದಂದು ನಗರದ ಐಸಿಎಐ ಮಂಗಳೂರು ಶಾಖೆಯ ಸುವರ್ಣ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ “ಸ್ವರ್ಣ ಪರ್ವ” ಎಂಬ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆ ನಡೆಯಿತು. ಈ ಕಾರ್ಯಕ್ರಮವನ್ನು…
Read More » - ಕರಾವಳಿ
ಉಡುಪಿ: ಇಂದಿನ ಕೊರೊನಾ ಪ್ರಕರಣ ಸ್ಥಿತಿಗತಿ..!
ಉಡುಪಿ: ಉಡುಪಿ ಜಿಲ್ಲೆಯಲ್ಲಿ ೯೭ ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-೫೨, ಕುಂದಾಪುರ-೧೮, ಕಾರ್ಕಳ-೨೬, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. ೧೩೧ ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ…
Read More » - ಅಂತಾರಾಷ್ಟ್ರೀಯ
ಮಂಗಳೂರು – ದುಬೈ ವಿಮಾನಯಾನ ಆರಂಭ : ಏರ್ಪೋರ್ಟ್ನಲ್ಲೇ RTPCR ಟೆಸ್ಟ್…!
ಮಂಗಳೂರು : ಹಲವು ತಿಂಗಳುಗಳ ಬಳಿಕ ಮಂಗಳೂರು – ದುಬೈ ನಡುವೆ ಇಂದಿನಿಂದ ವಿಮಾನಯಾನ ಆರಂಭಗೊಂಡಿದೆ. ಅಲ್ಲದೇ ಪ್ರಯಾಣಿಕರ ಒತ್ತಡಕ್ಕೆ ಮಂಗಳೂರು ಏರ್ಪೋರ್ಟ್ ಮಣಿದಿದ್ದು, ಆರ್ಟಿಪಿಸಿಆರ್ ಟೆಸ್ಟ್…
Read More » - ರಾಷ್ಟ್ರೀಯ
ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ ..!
ನವದೆಹಲಿ : ರಾಷ್ಟ್ರೀಯ ರಕ್ಷಣಾ ಅಕಾಡೆಮಿ ವತಿಯಿಂದ ನಡೆಸಲಾಗುವ ಎನ್ ಡಿಎ ಪರೀಕ್ಷೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇದುವರೆಗೆ ಅವಕಾಶವಿರಲಿಲ್ಲ. ಈ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ…
Read More » - ರಾಜ್ಯ
ಕೊರೊನಾ ಮಾರ್ಗಸೂಚಿ ಅನುಸರಿಸಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ…!
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ಸಿದ್ಧತೆ ನಡೆಸಿದೆ. ಪರೀಕ್ಷೆ ವೇಳೆ ಕೊರೊನಾ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. ಈ ಬಾರಿ ೧೮ ಸಾವಿರದ ೪೧೪…
Read More » - ಕರಾವಳಿ
ಡಾ ಕಾತ್ಯಾಯಿನಿ ಕುಂಜಿಬೆಟ್ಟುಗೆ ಮಯೂರವರ್ಮ ಪ್ರಶಸ್ತಿ..!
ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ ೨೦೨೧ ನೇ ಸಾಲಿನ ಮಯೂರವರ್ಮ ಸಾಹಿತ್ಯ ಪ್ರಶಸ್ತಿ ಗೆ ಉಡುಪಿಯ ಸಾಹಿತಿ ಡಾ.…
Read More » - ತಾಜಾ ಸುದ್ದಿಗಳು
ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!
ನವದೆಹಲಿ: ಅಡುಗೆ ಅನಿಲ (ಎಲ್ ಪಿಜಿ ಸಿಲಿಂಡರ್) ಬೆಲೆಯಲ್ಲಿ ಮತ್ತೆ ₹೨೫ ರೂಪಾಯಿ ಎರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ೧೪.೨ ಕೆಜಿ ಎಲ್ ಪಿಜಿ ಸಿಲೆಂಡರ್ ಬೆಲೆ ಈಗ…
Read More » - ಕರಾವಳಿ
ಸೌದಿ ಜೈಲಿನಲ್ಲಿದ್ದ ಹರೀಶ್ ಬಂಗೇರ ಮರಳಿ ತಾಯ್ನಾಡಿಗೆ..!
ಸೌದಿ ಅರೇಬಿಯಾ ಪೊಲೀಸರಿಂದ ಬಂಧನಕ್ಕೊಳಪಟ್ಟು ಜೈಲಿನಿಂದ ಬಿಡುಗಡೆಗೊಂಡ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್ ಬಂಗೇರ ಎಸ್. ಆ. ೧೮ರಂದು ತಾಯ್ನಾಡಿಗೆ ಬಂದು ತಲುಪಿದ್ದಾರೆ. ಸೌದಿಯಿಂದ ಆ.೧೭ರಂದು…
Read More »









