- ಕರಾವಳಿ
ಮೀನುಗಾರರಿಗೆ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮ ಚಾಲನೆ..!
ಮಲ್ಪೆ ಮೀನುಗಾರರ ಸಂಘ (ರಿ.) ಮಲ್ಪೆ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ, ಉಡುಪಿ ಇವರ ಸಹಯೋಗದೊಂದಿಗೆ ಮಲ್ಪೆ ಮೀನುಗಾರರ ಸಂಘದಲ್ಲಿ ಇಂದು ದಿನಾಂಕ 18-08-2021 ರಂದು ಹಮ್ಮಿಕೊಳ್ಳಲಾದ…
Read More » - ಕರಾವಳಿ
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ..!
ಉಡುಪಿ: ಆನ್ಲೈನ್ ಕ್ಲಾಸ್ ಆಲಿಸುತ್ತಲೇ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸಂಭವಿಸಿದೆ. ಪಟ್ಟಣದ ಬಿರ್ಲಾ ಕ್ವಾಟರ್ಸ್ ನಿವಾಸಿ, ಬೆಂಗಳೂರು…
Read More » - ರಾಷ್ಟ್ರೀಯ
ವಿವಾಹಿತ ಮಹಿಳೆ ಜೊತೆ – ಪುರುಷನ ಲಿವ್ ಇನ್ ರಿಲೇಶನ್’ಶಿಪ್ ಅಕ್ರಮ: ಹೈಕೋರ್ಟ್ ತೀರ್ಪು..!
ಜೈಪುರ: ವಿವಾಹಿತ ಮಹಿಳೆಯೊಬ್ಬರು ಇನ್ನೊಬ್ಬನ ಪುರುಷನ ಜತೆ ಲಿವ್ ಇನ್ ರಿಲೇಶನ್ ಶಿಪ್ ಅಕ್ರಮ ಎಂದು ರಾಜಸ್ತಾನ ಹೈಕೋರ್ಟ್ ತೀರ್ಪು ನೀಡಿದೆ. ಈ ಸಂಬಂಧ ಪೊಲೀಸ್ ರಕ್ಷಣೆ…
Read More » - ಕರಾವಳಿ
ಮಂಗಳೂರು:ಪ್ರಿಯತಮನೊಂದಿಗೆ ಸೇರಿ ಪತಿಯ ಹತ್ಯೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ, ಮತ್ತು ದಂಡ..!
ಮಂಗಳೂರು: ಪ್ರಿಯತಮನೊಂದಿಗೆ ಸೇರಿ ಸಂಚು ರೂಪಿಸಿ ಪತಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳಿಬ್ಬರಿಗೆ ಜೀವಾವಧಿ ಶಿಕ್ಷೆ…
Read More » - ಕರಾವಳಿ
ಉಡುಪಿ ಜಿಲ್ಲಾಧಿಕಾರಿ: ದಿನಕ್ಕೆ ಕನಿಷ್ಠ 10,000 ಕೋವಿಡ್ ಟೆಸ್ಟಿಂಗ್ ನಡೆಸಿ..!
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದ್ದು, ಇದಕ್ಕಾಗಿ ಪ್ರತಿ ದಿನ ಕನಿಷ್ಠ…
Read More » - ಕರಾವಳಿ
ಮಣಿಪಾಲ – ಪೆರಂಪಳ್ಳಿ – ಅಂಬಾಗಿಲು ರಸ್ತೆಯ ಟಿ.ಡಿ.ಆರ್ ಹಂಚಿಕೆ ಕುರಿತು ಸಭೆ
ಮಣಿಪಾಲ – ಪೆರಂಪಳ್ಳಿ – ಅಂಬಾಗಿಲು ರಸ್ತೆ ಅಗಲೀಕರಣಕ್ಕೆ ಉಡುಪಿಯಲ್ಲಿ ಪ್ರಥಮ ಬಾರಿಗೆ ಟಿ.ಡಿ.ಆರ್. ಪ್ರಕ್ರಿಯೆ ಮೂಲಕ ಭೂಸ್ವಾಧೀನದ ಪಡಿಸಿಕೊಳ್ಳಲಾಗಿದ್ದು, ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಟಿ.ಡಿ.ಆರ್ ಹಂಚಿಕೆ…
Read More » - ರಾಜ್ಯ
ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ ಒಂದೇ ನಂಬರ್ ಬಳಸಿ ಸಂಚರಿಸುತ್ತಿದ್ದ ಬಸ್ ಗಳ ವಶ..!
ಬೆಂಗಳೂರು ಆಗಸ್ಟ್ 17 ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದು ಮುಳಬಾಗಿಲು ಹಾಗೂ ಬೇತಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ…
Read More » - ಅಂತಾರಾಷ್ಟ್ರೀಯ
ನ್ಯೂಜಿಲೆಂಡ್’ನಲ್ಲಿ ಲಾಕ್ ಡೌನ್ ಘೋಷಣೆ ; ಆರು ತಿಂಗಳ ಬಳಿಕ ಮೊದಲ ಕೊರೋನಾ ಕೇಸ್ ಪತ್ತೆ..!
ನ್ಯೂಜಿಲೆಂಡ್: ಆರು ತಿಂಗಳ ಬಳಿಕ ಒಂದೇ ಒಂದು ಕೊರೋನಾ ಕೇಸ್ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ನಲ್ಲಿ ಮೂರು ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಪತ್ತೆಯಾಗಿರುವುದು ಡೆಲ್ಟಾ…
Read More » - ರಾಜ್ಯ
ರನ್ನಿಂಗ್ ಬಸ್ ಮೇಲೆ ಬಿದ್ದಿತೊಂದು ಬೃಹತ್ ತೆಂಗಿನಮರ… ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರು…!
ಮಂಗಳೂರು : ಮಲ್ಲಿಕಟ್ಟೆ ವೃತ್ತದಲ್ಲಿ ಇಂದು ಚಲಿಸುತ್ತಿದ್ದ ಬಸ್ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ನಡೆದಿದೆ. ಬಸ್ ಮೇಲೆ ತೆಂಗಿನ ಮರ ಬಿದ್ದ ಕೂಡಲೇ ಬಸ್…
Read More » - ರಾಜ್ಯ
ಚಾಕೊಲೇಟ್ ತರಲು ಅಂಗಡಿಗೆ ಹೋಗಿದ್ದ ಬಾಲಕಿ ಮನೆಗೆ ಬಂದದ್ದು ಶವವಾಗಿ.. !
ಅಂಗಡಿಗೆ ಚಾಕೊಲೇಟ್ ತರಲು ಹೋಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಶಿಧರ-ಶ್ರುತಿ ದಂಪತಿ…
Read More »









