- ತಾಜಾ ಸುದ್ದಿಗಳು
ಮಂಗಳೂರು: ಜಿಲ್ಲಾಧಿಕಾರಿ ಆದೇಶ ದ.ಕ ಜಿಲ್ಲೆಯಲ್ಲಿ ಕ್ಲಬ್ ಗಳು ಬಂದ್…!
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲ ರಿಕ್ರಿಯೇಷನ್ ಕ್ಲಬ್ಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್-19…
Read More » - ರಾಜ್ಯ
ಸುಲಭವಾಗಿ ಹಣ ಗಳಿಸಲು ಹೋಗಿ 5 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ..!
ಬೆಳ್ತಂಗಡಿ : ಮಹಿಳೆಯೊಬ್ಬರು ಸುಲಭವಾಗಿ ಹಣ ಗಳಿಸುವ ಆಸೆಯಿಂದಾಗಿ 5 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿ ಪೂರ್ಣಿಮಾ…
Read More » - ರಾಜ್ಯ
ಲವ್ ಯೂ ರಚ್ಚು ಚಿತ್ರೀಕರಣದ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ ಫೈಟರ್ ಸಾವು..!
ಲವ್ಯೂ ರಚ್ಚು ಸಿನಿಮಾದ ಸಾಹಸದ ಚಿತ್ರೀಕರಣದ ವೇಳೆಯಲ್ಲಿ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿರುವ ಘಟನೆ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದಿದೆ. ಚಿತ್ರೀಕರಣದ…
Read More » - ರಾಷ್ಟ್ರೀಯ
ಸೇನಾವಲಯದಲ್ಲಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ ಭಾರತ / ವಿಕ್ರಾಂತ್ ಯುದ್ದನೌಕೆ ಪರೀಕ್ಷಾರ್ಥ ಪ್ರಯೋಗ ಯಶಸ್ವಿ..
ಭಾರತದ ಮೊದಲ ದೇಶೀಯ ವಿಮಾನ ವಾಹಕ ಯುದ್ಧನೌಕೆ (IAC) ವಿಕ್ರಾಂತ್ ಐದು ದಿನಗಳ ಪರೀಕ್ಷಾರ್ಥ ಸಂಚಾರ ಮುಗಿಸಿ ಹಿಂದಿರುಗಿದೆ. ೪೦,೦೦೦ ಟನ್ ಯುದ್ಧನೌಕೆಯ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು,…
Read More » - ರಾಜ್ಯ
ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಹೋದ ತಾಯಿಯೂ ನೀರುಪಾಲು..!
ಸುಳ್ಯ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ…
Read More » - ರಾಜ್ಯ
SSLC ಫಲಿತಾಂಶ ಪ್ರಕಟ ; 99.9% ವಿದ್ಯಾರ್ಥಿಗಳು ಉತ್ತೀರ್ಣ…!
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More » - ಕರಾವಳಿ
ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ…!
ಮುಂದಿನ ನಾಲ್ಕು ದಿನ ಅಂದರೆ ಆಗಸ್ಟ್ 12ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ…
Read More » - ಕರಾವಳಿ
ಸಿಬ್ಬಂದಿಗಳಿಗೆ ಸುವರ್ಣ ಆರೋಗ್ಯ ಟ್ರಸ್ಟ್ ಹಣದಿಂದ ವೇತನ ಪಾವತಿ ..!
ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ಜಿಲ್ಲಾಸ್ಪತ್ರೆಗೆ ಪಾವತಿಯಾಗಲು ಬಾಕಿ ಇರುವ ಹಣವನ್ನು ತಕ್ಷಣದಲ್ಲಿ ಮಂಜೂರುಗೊಳಿಸಲು ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಶಾಸಕ ಶ್ರೀ ಕೆ ರಘುಪತಿ ಭಟ್…
Read More » - ಕರಾವಳಿ
ಲಕ್ಷ್ಮೀವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲೀ. ಆಂಬುಲೆನ್ಸ್ ಕೊಡುಗೆ..!
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕಾರಿಯಾಗಲು ಆಂಬುಲೆನ್ಸ್ ನೀಡುವಂತೆ ಶ್ರೀ ಲಕ್ಷ್ಮಿ ವೆಂಕಟೇಶ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಲಿಮಿಟೆಡ್ ಅವರಲ್ಲಿ ಶಾಸಕ ಶ್ರೀ…
Read More » - ಕರಾವಳಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರು ಎಂ. ಸೋಮಶೇಖರ್ ಭಟ್ ಅವರ ಮನೆಗೆ ಸಚಿವ ಶ್ರೀ ವಿ ಸುನಿಲ್ ಕುಮಾರ್ ಭೇಟಿ
ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ…
Read More »









