Udupi news
- ಕರಾವಳಿ
ಉಡುಪಿ :ಎರಡು ವಾರದಲ್ಲಿ ಜಿಲ್ಲೆಯ ಪಾಸಿಟಿವ್ ಪ್ರಮಾಣ ಶೇ.1ಕ್ಕಿಂತ ಕಡಿಮೆ ಮಾಡುವ ಗುರಿ: ಜಿಲ್ಲಾಧಿಕಾರಿ ಕೂರ್ಮಾರಾವ್
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಎರಡು ವಾರಗಳ ಒಳಗೆ ಶೇ.1 ಕ್ಕಿಂತ ಕಡಿಮೆಗೊಳಿಸುವ ನಿಟ್ಟಿನಲ್ಲಿ, ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ, ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕಾಗಿ…
Read More » - ಕರಾವಳಿ
ರಾಜ್ಯ ಮಟ್ಟದ ಕ್ರೀಡಾಕೂಟ ಪೂರ್ವ ತಯಾರಿ ಸಭೆ
ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ) ದಿನಾಂಕ 06-09-2021 ಮತ್ತು 07-09-2021 ರಂದು ಆಯೋಜಿಸಿರುವ ಕರ್ನಾಟಕ ರಾಜ್ಯ ಮಟ್ಟದ “ಹಿರಿಯರ ಮತ್ತು 23 ವರ್ಷ ವಯೋಮಿತಿಯ…
Read More » - ವಿಶೇಷ ಲೇಖನಗಳು
ಇನ್ನು ಮುಂದೆ ಫ್ರಿಡ್ಜ್, ಟಿವಿ ಇರುವ ಮನೆಯ ಬಿಪಿಎಲ್ ಕಾರ್ಡ್ ರದ್ದು !
ಬೆಂಗಳೂರು, (ಸೆ.04): ನಿಜವಾದ ಸುದ್ದಿಗಿಂತ ಸುಳ್ಳು ಸುದ್ದಿಯೇ ಬೇಗ ಎಲ್ಲರಿಗೂ ಮುಟ್ಟಿಬಿಡುತ್ತೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗಿದ್ದೇ ಆಗಿದ್ದು. ಅಂತಹದ್ದೇ ಒಂದು ಸುದ್ದಿ ಇದೀಗ ಎಲ್ಲೆಡೆ…
Read More » - ಕರಾವಳಿ
ಬಂಟ್ವಾಳ: ನರಿಕೊಂಬು ಗ್ರಾ.ಪಂ.ಪಿಡಿಒ ಮೃತ್ಯು
ಬಂಟ್ವಾಳ: ಎರಡು ದಿನಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಿವು ಜನಗೊಂಡ ಅವರು ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
Read More » - ರಾಜ್ಯ
ಉಜಿರೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಕೋಲಾರ : ಉಜಿರೆಯಲ್ಲಿ ಎಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕೋಲಾರದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನೆದಿದೆ. ಇಂಜಿನಿಯರಿಂಗ್ ಕೊನೆ ಸೆಮಿಸ್ಟರ್ ನಲ್ಲಿ ಮೂರು ಸಬ್ಜೆಕ್ಟ್…
Read More » - ತಾಜಾ ಸುದ್ದಿಗಳು
ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧ…!
ಬೆಂಗಳೂರು :ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ. ಇಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…
Read More » - ಕರಾವಳಿ
ಸಚಿವ ಕೋಟ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸುವಂತೆ ಸಿಎಂ ಬೊಮ್ಮಾಯಿಗೆ ಮನವಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ…
Read More » - ಕರಾವಳಿ
ಉಡುಪಿ ಸೆ.4 : ಇಂದಿನ ಲಸಿಕಾ ವಿವರ ಮಾಹಿತಿ
ಉಡುಪಿ: ದಿನಾಂಕ 04/09/2021 ರಂದು ಉಡುಪಿ ನಗರ ಪ್ರದೇಶದ ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಲಭ್ಯ. ಕಾಮಾಕ್ಷಿ ದೇವಸ್ಥಾನ, ವಿಬುಧಪ್ರಿಯನಗರ,…
Read More » - ಕರಾವಳಿ
ಹಿಂದೂ ರುದ್ರ ಭೂಮಿ ಸ್ವಾಗತ ಗೋಪುರ – ಶಾಸಕ ರಘುಪತಿ ಭಟ್ ಉದ್ಘಾಟನೆ
ಮಲ್ಪೆ ಹಿಂದೂ ರುದ್ರ ಭೂಮಿಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ…
Read More » - ರಾಜ್ಯ
ಶಿಕ್ಷಕರ ದಿನಾಚರಣೆಯಂದು ಜಾರಿಯಾಗಲಿದೆ ಸರ್ಕಾರದ ಹೊಸ ಯೋಜನೆ
ಬೆಂಗಳೂರು : ರೈತರ ಮಕ್ಕಳ ಉನ್ನತ ಶಿಕ್ಷಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಉಪಯುಕ್ತವಾದ ಯೋಜನೆಯನ್ನು ನಿರ್ಮಿಸಿದ್ದು, ರೈತ ವಿದ್ಯಾನಿಧಿ ಎಂಬ ಯೋಜನೆಗೆ ಚಾಲನೆ ಸಿಗಲಿದೆ. ಈ ಯೋಜನೆಯು…
Read More »