- ಕರಾವಳಿ
ಬಂಟ್ವಾಳ: ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಓರ್ವ ಸಾವು, !
ಬಂಟ್ವಾಳ: ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವು, ೭ ಮಂದಿ ಗಾಯಗೊಂಡ ಘಟನೆ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಿಗ್ಗೆ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು…
Read More » - ಅಂತಾರಾಷ್ಟ್ರೀಯ
ಟೋಕಿಯೊ ಒಲಿಂಪಿಕ್ಸ್: ಭರ್ಜರಿ ಗೆಲುವಿನೊಂದಿಗೆ ಪ್ರಿ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸಿಂಧು
ಟೋಕಿಯೊ: 2016 ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಮಿಂಚಿನ ಆಟ ಮುಂದುವರಿಸಿದ್ದು, ಪ್ರತಿಷ್ಠಿತ ಟೋಕಿಯೊ ಒಲಿಂಪಿಕ್ಸ್ನಲ್ಲಿ ಪ್ರಿ-ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಮಹಿಳಾ…
Read More » - ರಾಜ್ಯ
ರಾಜ್ಯ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ .
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿಯವರು ಇದೀಗ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಆ ಬಳಿಕ 12 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ…
Read More » - ರಾಜ್ಯ
ನೂತನ ಸಿ ಎಂ ಬಸವರಾಜ್ ಬೊಮ್ಮಾಯಿ ಇವರ ವ್ಯಕ್ತಿ ಪರಿಚಯ.
ಬಸವರಾಜ್ ಬೊಮ್ಮಾಯಿ ಇವರ ವ್ಯಕ್ತಿ ಪರಿಚಯ ಇಲ್ಲಿದೆ. ಜನನ: 18-1-1960 ಜನ್ಮ ಸ್ಥಳ: ಹುಬ್ಬಳ್ಳಿ ತಂದೆ:ಎಸ್.ಆರ್.ಬೊಮ್ಮಾಯಿ(ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ) ತಾಯಿ: ಗಂಗಮ್ಮ ಎಸ್ ಬೊಮ್ಮಾಯಿ…
Read More » - ರಾಜ್ಯ
ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 3 ಉಪ ಮುಖ್ಯಮಂತ್ರಿಗಳು!
ಬೆಂಗಳೂರು: ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾದ ಬೆನ್ನಲ್ಲೇ ಮೂವರು ಡಿಸಿಎಂಗಳನ್ನೂ ನೇಮಕ ಮಾಡಲಾಗಿದೆ. ಮಾಜಿ ಸಚಿವರಾದ ಆರ್. ಅಶೋಕ್, ಶ್ರೀರಾಮುಲು ಹಾಗೂ ಗೋವಿಂದ…
Read More » - ಕರಾವಳಿ
ಕಲ್ಯಾಣಪುರ ರೋಟರಿ ಕ್ಲಬ್ ವತಿಯಿಂದ ಕೊರೋನಾ ಜಾಗೃತಿ ಹಾಗೂ ರೋಗ ನಿರ್ಮೂಲನಾ ಕಾರ್ಯಕ್ರಮ.
ಕಲ್ಯಾಣಪುರ ರೋಟರಿ ಕ್ಲಬ್ ವತಿಯಿಂದ ಕೊರೋನಾ ಜಾಗೃತಿ ಹಾಗೂ ರೋಗ ನಿರ್ಮೂಲನಾ ಕಾರ್ಯಕ್ರಮದ ಅಂಗವಾಗಿ ಉಪ್ಪೂರು ಸಾಲ್ಮರ ಸಮೀಪದ ಸ್ಪಂದನ ವಿಶೇಷ ಮಕ್ಕಳ ವಸತಿ ನಿಲಯಕ್ಕೆ ದಿನ…
Read More » - ರಾಜ್ಯ
ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ.
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ನಗರದ ಕ್ಯಾಪಿಟಲ್ ಹೋಟೆಲ್ನಲ್ಲಿ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು…
Read More » - ರಾಜ್ಯ
ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನಿಲ್ಲ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಜನಪ್ರಿಯರಾಗಿದ್ದ ಜಯಂತಿ(76) ಕೊನೆಯುಸಿರೆಳೆದಿದ್ದಾರೆ. ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸೇರಿದಂತೆ ಹಲವು…
Read More » - ವಿಶೇಷ ಲೇಖನಗಳು
ಐಪಿಎಲ್ ಸೆಪ್ಟೆಂಬರ್ 19ರಿಂದ ಪುನರಾರಂಭ!
ಕೊರೋನಾದಿಂದ ಮುಂದೂಡಿಕೆಯಾಗಿದ್ದ 14ನೇ ಆವೃತ್ತಿಯ ಐಪಿಎಲ್ ಸೆಪ್ಟೆಂಬರ್ 19ರಂದು ಮರುಆರಂಭಗೊಳ್ಳಲಿದೆ. ಮೊದಲ ದಿನ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಪಂದ್ಯ ನಡೆಯಲಿದೆ.…
Read More » - ಕರಾವಳಿ
ಉಡುಪಿ : ಒಂದೇ ಪರಿಸರದ 3 ಮನೆಗಳಿಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕಾಪು ತಾಲೂಕಿನ ಮೂಳೂರಿನಲ್ಲಿ ನಡೆದಿದೆ.
ಉಡುಪಿ : ಒಂದೇ ಪರಿಸರದ ಮೂರು ಮನೆಗಳಿಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ನಗದ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ…
Read More »









