- ಕರಾವಳಿ
ಮಂಗಳೂರು : ಮಿನಿ ವಿಧಾನಸೌಧದ ಲಿಪ್ಟ್ ಕೆಟ್ಟು ಹೋಗಿ ಒಳಗಡೆ ಸಿಲುಕಿಕೊಂಡ ಮೂವರು ಹಿರಿಯ ನಾಗರೀಕರು
ಮಂಗಳೂರು: ಜು 10 : ಮಹಿಳೆ ಸಹಿತ ಮೂವರು ಹಿರಿಯ ನಾಗರಿಕರು ಮಂಗಳೂರಿನ ಮಿನಿ ವಿಧಾನಸೌಧದ ಲಿಫ್ಟ್ನಲ್ಲಿ ಶುಕ್ರವಾರ ಬೆಳಿಗ್ಗೆ ಸಿಲುಕಿ ಹಾಕಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.…
Read More » - ರಾಜ್ಯ
ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥ: ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್
ಬೆಂಗಳೂರಿನ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ 2021ರ…
Read More » - ತಾಜಾ ಸುದ್ದಿಗಳು
ಶಾರ್ಟ್ ಸರ್ಕ್ಯೂಟ್ ಗೆ ಕಾರು ಚಾಲಕ ಹೊತ್ತಿ ಉರಿದು ಸಜೀವ ದಹನ
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಅಲ್ಟೋ ಕಾರೊಂದು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು…
Read More » - ತಾಜಾ ಸುದ್ದಿಗಳು
ಕಟಪಾಡಿ: ಬೈಕ್ ಸವಾರ ಬಸ್ಸಿನ ಚಕ್ರದಡಿಗೆ ಸಿಲುಕಿ ಸಾವು!!
ಕಾಪು: ಬಸ್ಸೊಂದು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಟಪಾಡಿ ಜಂಕ್ಷನ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಕಟಪಾಡಿ ಅಚ್ಚಡ ವಿದ್ಯಾನಗರ ನಿವಾಸಿ…
Read More » - ಕರಾವಳಿ
ಮಂಗಳೂರು: ನವ ವಿವಾಹಿತೆ ಆತ್ಮಹತ್ಯೆ ; ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೇ ಕಾರಣ!
ಮಂಗಳೂರು, ಜು.8: ನವ ವಿವಾಹಿತೆಯೊಬ್ಬರು ತನ್ನ ಪತಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು ೬ ರಂದು ನಡೆದಿದೆ. ಉತ್ತರ…
Read More » - ಕರಾವಳಿ
ಚಾಂತಾರು ಗ್ರಾಮ ಹಡಿಲು ಭೂಮಿ ಕೃಷಿ ಚಾಲನೆ – ಪೂರ್ವ ತಯಾರಿ ಬಗ್ಗೆ ಶಾಸಕ ರಘುಪತಿ ಭಟ್ ವೀಕ್ಷಣೆ
ಉಡುಪಿಯಲ್ಲಿ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಡಿಲು ಭೂಮಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದೆ. ದಿನಾಂಕ 10-07-2021 ರಂದು ಹೇರೂರು…
Read More » - ಕರಾವಳಿ
ನಿಡಂಬಳ್ಳಿ ಅಂಗನವಾಡಿ ಕೇಂದ್ರ – ಶಾಸಕ ರಘುಪತಿ ಭಟ್ ಉದ್ಘಾಟನೆ
ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಂಬಳ್ಳಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ರೂ. 5…
Read More » - ತಾಜಾ ಸುದ್ದಿಗಳು
ಕರಾವಳಿಯಲ್ಲಿ ಇನ್ನೂ 4 ದಿನ ಭಾರಿ ಮಳೆ ಸಾಧ್ಯತೆ!!
ಮಂಗಳೂರು : ಇಂದು ಬೆಳಿಗ್ಗಿನಿಂದಲೇ ಉತ್ತಮ ಮಳೆ ಆರಂಭಗೊಂಡಿದ್ದು, ದಟ್ಟ ಮೋಡ ಕವಿದು ಮಳೆಯೊಂದಿಗೆ ಗುಡುಗು ಸಿಡಿಲಿನ ಅಬ್ಬರವೂ ಇತ್ತು. ಜೂನ್ ತಿಂಗಳ ಪ್ರಾರಂಭದಲ್ಲಿ ಮಳೆ ಬಂದಿದ್ದು…
Read More » - ರಾಜ್ಯ
ಆಮ್ ಆದ್ಮಿ ಪಕ್ಷಕ್ಕೆ ಮಾಜಿ ಬಿಜೆಪಿ ಶಾಸಕ ಎಚ್ .ಡಿ .ಬಸವರಾಜು ಸೇರ್ಪಡೆ !!
ಬೆಂಗಳೂರು, ಜುಲೈ 9: ಆಮ್ ಆದ್ಮಿ ಪಾರ್ಟಿಯ ತತ್ತ್ವ ಸಿದ್ಧಾಂತಗಳು ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ರವರ ಜನಪರ ಆಡಳಿತವನ್ನು ಮೆಚ್ಚಿ, ಹಾಗೂ ಸ್ವಪಕ್ಷ ಬಿಜೆಪಿಯಲ್ಲಿನ ಭ್ರಷ್ಟಾಚಾರ,…
Read More » - ಅಂತಾರಾಷ್ಟ್ರೀಯ
ಸ್ವೀಡನ್ನ ಒರೆಬ್ರೊ ಬಳಿ ವಿಮಾನ ಪತನ; 9 ಮಂದಿ ಸಜೀವ ದಹನ!
ಡಿಎಚ್ಸಿ -2 ಟರ್ಬೊ ಬೀವರ್ ಎಂಬ ವಿಮಾನದಲ್ಲಿ 8 ಸ್ಕೈಡೈವರ್ಗಳು ಮತ್ತು 1 ಪೈಲಟ್ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಟೇಕ್ ಅಪ್ ಆದ ಕೆಲವೇ ಕ್ಷಣದಲ್ಲಿ…
Read More »









