ರಾಜ್ಯ
-
ಅರ್ಧ ಗಂಟೆ ಜಾಹೀರಾತು ನೋಡಿದರೆ 240 ರೂಪಾಯಿ ಸಂಪಾದನೆ.! 4 ಲಕ್ಷ ಜನರಿಗೆ ಟೋಪಿ ಹಾಕಿದ ಭೂಪ ಪೊಲೀಸ್ ವಶ.!!
ಅರ್ಧ ಗಂಟೆ ಜಾಹೀರಾತು ನೋಡಿದರೆ 240 ರೂಪಾಯಿ ಸಂಪಾದಿಸಬಹುದು ಎಂದೆಲ್ಲಾ ಪೂಸಿಬಿಟ್ಟು ಬರೋಬ್ಬರಿ 4 ಲಕ್ಷ ಜನರಿಗೆ ಟೋಪಿ ಹಾಕಿದ ಭೂಪನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.…
Read More » -
ದ್ವಿತೀಯ ಪಿಯು ಫಲಿತಾಂಶಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶವೂ ಪರಿಗಣನೆ
ನಿನ್ನೆ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದರು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ತಿಳಿಸಿದ್ದರು.…
Read More » -
ಅನ್ ಲಾಕ್ ನ ಸುಳಿವು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ !
ಬೆಂಗಳೂರು, ಜೂನ್ 5 : ಜೂನ್ 14 ಕ್ಕಿಂತ ಮುನ್ನವೇ ಲಾಕ್ಡೌನ್ ನಲ್ಲಿ ನಾಲ್ಕೈದು ಸಡಿಲಿಕೆ ನೀಡುವ ಸುಳಿವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ. ಪಾಸಿಟಿವಿಟಿ ರೇಟ್ ಶೇಕಡಾ…
Read More » -
ಅಮೆಜಾನ್ ನಲ್ಲಿ ಕನ್ನಡ ಬಾವುಟದ ಅಪಮಾನ; #ಕನ್ನಡದ್ರೋಹಿAmazonca ಅಭಿಯಾನ
ಕನ್ನಡ ಬಾವುಟದ ಒಳ ಉಡುಪು ಮಾರಾಟದ ಪ್ರಾಡಕ್ಟ್ ಹಾಕುವ ಮೂಲಕ ಅಮೆಜಾನ್ ಕನ್ನಡಿಗರ ಭಾವನೆಯನ್ನು ಕೆರಳಿಸಿದೆ. ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ.…
Read More » -
ದ್ವಿತೀಯ ಪಿಯುಸಿ ಫಲಿತಾಂಶ : ಸುರೇಶ ಕುಮಾರ ಸೂಚನೆ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನೀಡಲು ಸೂಚಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯುಸಿ ಫಲಿತಾಂಶಗಳನ್ನು ಪರಿಗಣಿಸಿ ಗ್ರೇಡಿಂಗ್ ರೀತಿಯಲ್ಲಿ ಫಲಿತಾಂಶ ನೀಡುವಂತೆ…
Read More » -
ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ಗೆ ಕೊರೊನಾ ಪಾಸಿಟಿವ್
ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, “ನನಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಗೆ…
Read More » -
ರಾಜ್ಯಕ್ಕೆ ಮತ್ತೆ ಶಾಕ್: ಇಂದು 16,068 ಕರೋನ ಕೇಸ್, 364 ಸಾವು; ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ ನೋಡಿ
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 16,068 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2669514ಕ್ಕೆ ಏರಿಕೆಯಾಗಿದೆ. ಇನ್ನು,ಒಂದೇ ದಿನ 364 ಜನ ಕರೋನ ಮಹಾಮಾರಿಗೆ…
Read More » -
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ…
Read More » -
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; SSLC ಪರೀಕ್ಷೆ ನಡೆಸಲು ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, SSLC ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ…
Read More » -
ದ.ಕ ಜಿಲ್ಲಾ ಶ್ರಮಿಕ ವರ್ಗಕ್ಕೆ ರೂ 323 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ
ಬೆಳ್ತಂಗಡಿ: ಕೋವಿಡ್- 19 ಎರಡನೆಯ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಘೋಷಿಸಿದ ಹಿನ್ನಲೆಯಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಿ .ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ 1250 ಕೋಟಿ ರೂಪಾಯಿಗಳ ವಿಶೇಷ…
Read More »







