ರಾಜ್ಯ

ಟೇಕ್ ಆಫ್ ವೇಳೆ ಇಂಡಿಗೋ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ ಕಿಡಿ

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಟೇಕ್ ಆಫ್ ಆಗಬೇಕಿದ್ದ ಇಂಡಿಗೋ ವಿಮಾನದ ಇಂಜಿನ್ ಗೆ ಬೆಂಕಿ ತಗುಲಿದ ಪರಿಣಾಮ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದ ಘಟನೆ ವರದಿಯಾಗಿದೆ. ಶುಕ್ರವಾರ ರಾತ್ರಿ…

Read More »

ಶ್ರೀಮಂತರ ಮನೆಯಿಂದ ಕದ್ದು ಬಡವರಿಗೆ ದಾನ ಮಾಡುತಿದ್ದ ಕಳ್ಳ ಅರೆಸ್ಟ್

ಬೆಂಗಳೂರು: ಶ್ರೀಮಂತರ ಮನೆಯಿಂದ ಕದ್ದು ಬಡವರಿಗೆ ದಾನ ಮಾಡುತ್ತಿದ್ದ ಕದೀಮನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್ ಅಲಿಯಾಸ್ ಮಾಡರ್ನ ರಾಬಿನ್ವುಡ್ ಬಂಧಿತ ವ್ಯಕ್ತಿ. 1990…

Read More »

ಚಿತ್ರದುರ್ಗ : ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ.!

ಚಿತ್ರದುರ್ಗ: ವೇಗವಾಗಿ ಹೋಗುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಾಯಗೊಂಡ ದಾರುಣ ಘಟನೆ ನಗರದ…

Read More »

ಸಮಾಜದೊಳಗಿನ ಸೈನಿಕರಾದ ಪೊಲೀಸ್‌ ಮಕ್ಕಳಿಗೂ ಮೀಸಲಾತಿ ಸಿಗಲಿ: ಡಾ ವಿಕ್ರಂ ಸಿದ್ದಾರೆಡ್ಡಿ

ಬೆಂಗಳೂರು ಅ. 22: ದೇಶದ ರಕ್ಷಣೆ ಮಾಡುತ್ತಿರುವ ಸೈನಿಕರ ಸೇವೆ ಅವಿಸ್ಮರಣೀಯ. ಇದರ ಜತೆಗೆ ಸಮಾಜದೊಳಗಿನ ಸೈನಿಕರಾಗಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಮತ್ತವರ ಕುಟುಂಬದವರಿಗೂ ಸೈನಿಕರ ಸೌಲಭ್ಯಗಳು…

Read More »

ಚಾಮುಂಡಿ ಬೆಟ್ಟದಲ್ಲಿ ರಸ್ತೆ ಕುಸಿತ, ಮತ್ತೆ ಆತಂಕ ಸೃಷ್ಟಿ

ಮೈಸೂರು: ನಾಡದೇವತೆ ಚಾಮುಂಡಿ ದೇವಿಯ ದರ್ಶನಕ್ಕೆ ತೆರಳುವ ರಸ್ತೆ ಮತ್ತೆ ಕುಸಿದಿದೆ. ವೀಕ್ಷಣಾ ಗೋಪುರದ ಬಳಿ ರಸ್ತೆ ಕುಸಿದಿದೆ. ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ರಸ್ತೆ…

Read More »

ಬೆಂಗಳೂರಿನಲ್ಲಿ ನಾಪತ್ತೆಯಾಗಿದ್ದ ಬಾಲಕಿ ಗೋವಾದಲ್ಲಿ ಪತ್ತೆ..!

ಮಂಗಳೂರು: ಸೋಮವಾರ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿ ಗೋವಾದಲ್ಲಿ ಬುಧವಾರ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆ ನಗರದ ಬಿಜೈ ಸರಕಾರಿ ಬಸ್ ನಿಲ್ದಾಣದಲ್ಲಿ ಮಂಗಳವಾರ…

Read More »

ಧರ್ಮಸ್ಥಳ: ಸೂರ್ಯಗ್ರಹಣ ಹಿನ್ನೆಲೆ- ಅ.25 ರಂದು ಭಕ್ತರಿಗಿಲ್ಲ ದೇವರ ದರ್ಶನ

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಸೂರ್ಯಗ್ರಹಣದ ಹಿನ್ನೆಲೆಯಲ್ಲಿ ಅ.25ರಂದು ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಈ ಬಗ್ಗೆ…

Read More »

ರಾಜ್ಯ ಸರಕಾರದಿಂದ ಹಬ್ಬದ ಕೊಡುಗೆ: ದೀಪಾವಳಿಗೆ KSRTC 1500 ವಿಶೇಷ ಬಸ್

ಬೆಂಗಳೂರು: ರಾಜ್ಯ ಸರಕಾರವು ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಯಿಂದ 1,500 ವಿಶೇಷ ಬಸ್‌ಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ. ಇದೇ 21ರಿಂದ 23ರವರೆಗೆ ಬೆಂಗಳೂರಿನಿಂದ…

Read More »

ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ‌ ರಾಜ್ಯ ಸರಕಾರ ಕಟಿಬದ್ಧವಾಗಿದೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಬದ್ಧವಾಗಿದ್ದು, ಇದಕ್ಕೆ ಬೇಕಾಗುವಂತಹ ಎಲ್ಲ ಅಗತ್ಯ‌ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಮುಂದಿನ ದಿನಗಳಲ್ಲಿ ಈ ಸಮುದಾಯಗಳ…

Read More »

ಭಟ್ಕಳದಲ್ಲಿ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪೋಕ್ಸೋ ಕೇಸ್ ಆರೋಪಿ

ಭಟ್ಕಳ: 2014 ಪೋಕ್ಸೋ ಆರೋಪಿಯೋರ್ವ ಮನೆಯ ಹಿಂಬದಿಯ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಲ್ಲೂಕಿನ ಹಡೀಲ್ ಸಬ್ಬತ್ತಿ ಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ…

Read More »
Back to top button
error: Content is protected !!