ಕರಾವಳಿ

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ : ಸಾಧಕರಿಗೆ ಗೌರವಾರ್ಪಣೆ

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ 15ನೇ ವರ್ಷದ ಪ್ರತಿಷ್ಠಾ ವರ್ಧಂತ್ಯೋತ್ಸವ ಹಾಗೂ ನೇಮೋತ್ಸವದ ಅಂಗವಾಗಿ ಗರೋಡಿಯ ಪದಾಧಿಕಾರಿ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ಗರೋಡಿಯ ಆಡಳಿತ…

Read More »

ಕಾರ್ಕಳ‌ ಚುನಾವಣೆಯಲ್ಲಿ ಬಂಟ ಅಭ್ಯರ್ಥಿಗಳ ಲಾಭಿ

ಕಾರ್ಕಳ ಕಾಂಗ್ರೆಸ್ ನಲ್ಲಿ ಇದೀಗ ಟಿಕೆಟ್ ಹಂಚಿಕೆಯದ್ದೇ ಮಾತು.ಯಾರಿಗೆ ಟಿಕೆಟ್ ಸಿಗಬಹುದು ಎಂಬ ಕುತೂಹಲ ಕಾಂಗ್ರೆಸ್ ಮಾತ್ರವಲ್ಲದೆ ಇಡೀ ಕಾರ್ಕಳದ ಜನತೆಯಲ್ಲಿ ಮನೆಮಾಡಿದೆ‌. ಬಂಟರ ಕಾದಾಟ :…

Read More »

ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ಸಿದ್ದತೆ : ಉಸ್ತುವಾರಿ ಸಚಿವ ಎಸ್.ಅಂಗಾರ ವೀಕ್ಷಣೆ

ಉಡುಪಿ, ಮಾರ್ಚ್ 09 : ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಪೂರ್ವ ತಯಾರಿ ಬಗ್ಗೆ ಮೀನುಗಾರಿಕೆ,…

Read More »

ಕರಾವಳಿ ಜಂಕ್ಷನ್- ಮಲ್ಪೆ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಆರಂಭ

ಉಡುಪಿ, ಮಾರ್ಚ್ 10 : ಉಡುಪಿಯ ಕರಾವಳಿ ಜಂಕ್ಷನ್ನಿAದ ಮಲ್ಪೆವರೆಗಿನ ರಸ್ತೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಕೇಂದ್ರ ಕೃಷಿ…

Read More »

ಜಿಲ್ಲೆಯ ಜನತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸವಲತ್ತು ವಿತರಣೆಯಲ್ಲಿ ಸಂಪೂರ್ಣ ಗುರಿ ಸಾಧನೆ: ಸಚಿವ ಎಸ್.ಅಂಗಾರ.

ಉಡುಪಿ, ಮಾರ್ಚ್ 10 : ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಶೇ.98 ರಷ್ಟು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಜಿಲ್ಲೆಯ ನಾಗರೀಕರ ಆರ್ಥಿಕ…

Read More »

ಜಿಲ್ಲಾ ಬಾಲಭವನ ಸಮಿತಿ ಸಭೆ

ಉಡುಪಿ, ಮಾರ್ಚ್ 10 (ಕವಾ): ರಾಜ್ಯ ಬಾಲಭನವ ಸೊಸೈಟಿ (ರಿ) ಅಧ್ಯಕ್ಷೆ ಪೂರ್ಣಿಮಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಗುರುವಾರ ನಗರದ ರಜತಾದ್ರಿಯ ಜಿಲ್ಲಾ ಪಂಚಾಯತ್ನಲ್ಲಿ ಜಿಲ್ಲಾ ಬಾಲಭವನ ಸಮಿತಿ…

Read More »

ಮಂಗಳೂರು ಕಮೀಷನರ್ ಎನ್‌. ಶಶಿಕುಮಾರ್ ವರ್ಗಾವಣೆ – ನೂತನ ಕಮೀಷನರ್ ಆಗಿ ಕುಲದೀಪ್ ಕುಮಾರ್ ಆರ್.ಜೈನ್ ನೇಮಕ

ಮಂಗಳೂರು : ಮಂಗಳೂರು ನಗರ ಕಮೀಷನರ್ ಆಗಿದ್ದ ಎನ್. ಶಶಿಕುಮಾರ್ ಅವರಿಗೆ ವರ್ಗಾವಣೆಯಾಗಿದೆ. ಮಂಗಳೂರಿನ ನೂತನ ಕಮೀಷನರ್ ಆಗಿ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಆಗಿದ್ದ…

Read More »

‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶ ಬಿಡುಗಡೆ; ನುಡಿದಂತೆ ನಡೆದ ರಾಜ್ಯ ಸರಕಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಈಡಿಗ-ಬಿಲ್ಲವ ಸೇರಿ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ವನ್ನು ಸ್ಥಾಪಿಸಿ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More »

ಮಂಗಳೂರಿನಲ್ಲಿ ಲೋಕಾಯುಕ್ತ ದಾಳಿ; ಲಂಚ ಸ್ವೀಕರಿಸುತ್ತಿದ್ದ ಇಂಜಿನಿಯರ್ ಬಲೆಗೆ

ಮಂಗಳೂರು: ಜಿಲ್ಲಾ ಪಂಚಾಯತ್ ಕಚೇರಿಗೆ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತಿದ್ದ ಜಿಲ್ಲಾ ಪಂಚಾಯತ್ ನ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಬಲೆಗೆ ಬಿದ್ದಿದ್ದಾರೆ. 8 ಸಾವಿರ…

Read More »

ಈಡಿಗ-ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವ ಮಹತ್ವದ ಆದೇಶ

ಬೆಂಗಳೂರು : ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಬ್ರಹ್ಮರ್ಷಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಪಟ್ಟಂತೆ ರಾಜ್ಯ ಸರಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಹಿಂದುಳಿದ…

Read More »
Back to top button
error: Content is protected !!