ಕರಾವಳಿ
-
ಬಂಟಕಲ್ಲು : ನೀರು ಕೇಳುವ ನೆಪದಲ್ಲಿ ಮಹಿಳೆಯ ಚಿನ್ನ ದೋಚಿದ ಅಪರಿಚಿತ
ಇಂದು ಸಂಜೆ ಗಂಟೆ 6.30 ರ ಹೊತ್ತಿಗೆ ಬಂಟಕಲ್ಲು ದೇವಸ್ಥಾನದ ಬಳಿಯಲ್ಲಿ ವಾಸವಿರುವ ಒಬ್ಬಂಟಿ ಮಹಿಳೆಯ ಮನೆ ಬಳಿ ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳುವ ನೆಪದಲ್ಲಿ ಬಂದು…
Read More » -
ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ಉಡುಪಿ : ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿ ಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ, 115 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ನೂತನ…
Read More » -
ಉದ್ಯಾವರ: ನ.22ರಂದು ‘ನೆಹರೂ ವಿಡಿಯೋ ಭಾಷಣ’ ಸ್ಪರ್ಧೆ ಬಹುಮಾನ ವಿತರಣೆ
ಉದ್ಯಾವರ : ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ‘ಉದ್ಯಾವರ ಫ್ರೆಂಡ್ಸ್ ಸರ್ಕಲ್’ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ…
Read More » -
ಉಡುಪಿ: ಮೃತಪಟ್ಟ 7 ಮೀನುಗಾರರ ಕುಟುಂಬಕ್ಕೆ 10 ಲಕ್ಷ ಹೆಚ್ಚುವರಿ ಪರಿಹಾರ
ಉಡುಪಿ ನ. 20: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣ ದಡಿಯಲ್ಲಿ ಪರಿಹಾರವಾಗಿ ತಲಾ 10 ಲಕ್ಷ…
Read More » -
ಬಿಲ್ಲವ ಸಮುದಾಯವನ್ನು ಸರ್ಕಾರ ಈ ರೀತಿ ವಂಚಿಸುತ್ತಿರುವುದು ನ್ಯಾಯೋಚಿತವಲ್ಲ
ಕರ್ನಾಟಕ ಸರ್ಕಾರ ಬೇರೆ ಬೇರೆ ಜಾತಿ ಸಮುದಾಯಗಳ ನಿಗಮ,ಪ್ರಾಧಿಕಾರದ ಬೇಡಿಕೆಯನ್ನು ಈಡೇರಿಸಿದ್ದು ಸಮರ್ಥನೀಯ.ಆದರೆ ನಮ್ಮ ಬಿಲ್ಲವ ಸಮುದಾಯವನ್ನು ನಡೆಸಿಕೊಳ್ಳುತ್ತಿರುವ ರೀತಿ ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ. ಉಪಪಂಗಡಗಳನ್ನೊಳಗೊಂಡಂತೆ ಸಂಖ್ಯಾಪ್ರಾಬಲ್ಯವಿರುವ…
Read More » -
ಉಡುಪಿ : ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ 40ಸಾವಿರ ವಿತ್ ಡ್ರಾ!?
ಉಡುಪಿ : ಎಟಿಎಂ ಕಾರ್ಡ್ ಇಲ್ಲದೇ, ಯಾವುದೇ ಬ್ಯಾಂಕ್ ದಾಖಲೆ ಕೂಡ ಇಲ್ಲದೇ ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ. ಉಡುಪಿ…
Read More » -
ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿಗೆ ಗೊಂಬೆಯಾಟ ಅರ್ಥಧಾರಿ ಹೆಮ್ಮಾಡಿ ನಾರಾಯಣ ಬಿಲ್ಲವ ಆಯ್ಕೆ
ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣಕಾಮತ್ರ ಹೆಸರಿನಲ್ಲಿ ನೀಡುವ 2020-21 ರ ಸಾಲಿನ ಪ್ರಶಸ್ತಿಯನ್ನು…
Read More » -
ರಕ್ತದಾನದಲ್ಲಿ ಉಡುಪಿ ಮುಂಚೂಣಿ : ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಉಡುಪಿ ಜಿಲ್ಲೆಯಲ್ಲಿ ರಕ್ತದಾನಿಗಳು ನಿರಂತರವಾಗಿ ರಕ್ತದಾನ ಮಾಡುತ್ತಿರುವುದರಿಂದ ಜಿಲ್ಲೆಯಲ್ಲಿ ರಕ್ತದ ಕೊರತೆ ಅಷ್ಟಾಗಿ ಕಂಡು ಬರುತ್ತಿಲ್ಲ, ಇದರಿಂದಾಗಿ ರಕ್ತದಾನದಲ್ಲಿ ಜಿಲ್ಲೆಯು ರಾಜ್ಯ ಮತ್ತು ರಾಷ್ಟ್ರ…
Read More » -
ಉಡುಪಿ ಕ್ಷೇತ್ರಕ್ಕೆ ದೀಪಾವಳಿ ಉಡುಗೊರೆ ನೀಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ರಹ್ಮಾವರ ತಾಲ್ಲೂಕಿನಲ್ಲಿ ಉಪ್ಪು ನೀರು ತಡೆ ಅಣೆಕಟ್ಟು ಸೇರಿದಂತೆ ಎರಡು ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ತಲಾ ರೂ. 35.00 ಕೋಟಿಯಂತೆ ಒಟ್ಟು…
Read More » -
ಕೋವಿಡ್ ನಿಯಂತ್ರಣಕ್ಕೆ ತಜ್ಞರ ಸಲಹೆ ತಪ್ಪದೇ ಪಾಲಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಜಿಲ್ಲೆಯಲ್ಲಿ 2 ನೇ ಹಂತದ ಕೋವಿಡ್ ಹರಡದಂತೆ ಸಾರ್ವಜನಿಕರು ಎಚ್ಚರ ವಹಿಸ ಬೇಕು, ತಜ್ಞರ ಸಮಿತಿ ನೀಡುವಂತಹ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿ…
Read More »








