ರಾಜ್ಯ
-
ಉಡುಪಿ, ದ.ಕ ನಾಗರಿಕರಿಗೆ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಉತ್ಪಾದಿಸಿದ ಕೆಂಪು ಕುಚ್ಚಲಕ್ಕಿ : ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ,…
Read More » -
ಮಂಗಳೂರು: ಮಾಸ್ಕ್ ಧರಿಸಿ ಎಂದು ಹೇಳಿದ ಪಿಡಿಒ ಮೇಲೆ ಹಲ್ಲೆ
ಮಂಗಳೂರು: ಮಾಸ್ಕ್ ಧರಿಸದೇ ಕ್ರಿಕೆಟ್ ಆಡುತ್ತಿದ್ದವರನ್ನು ಪ್ರಶ್ನಿಸಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರ ಮೇಲೆ ಇಬ್ಬರು ಪುಂಡರು ಹಲ್ಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ…
Read More » -
ಆರೋಗ್ಯ ಸಚಿವ ಸುಧಾಕರ್ ಆರೋಗ್ಯದಲ್ಲಿ ಏರುಪೇರು
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಅನಾರೋಗ್ಯದ ಕಾರಣಕ್ಕಾಗಿ ಸಚಿವ ಸಂಪುಟ ಸಭೆಯಲ್ಲಿಯೂ ಭಾಗಿಯಾಗಿಲ್ಲ ಎನ್ನಲಾಗಿದೆ. ಅನಾರೋಗ್ಯದಿಂದಾಗಿ ಸಚಿವ ಸುಧಾಕರ್ ಬೆಂಗಳೂರಿನ ನಿವಾಸದಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು…
Read More » -
ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ
ಬೆಂಗಳೂರು: ರಾಜ್ಯದ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಆತ್ಮನಿರ್ಭರ್ ಯೋಜನೆಯಡಿ 2ನೇ ಅವಧಿಗೆ ತಲಾ 20 ಸಾವಿರ ರೂ. ಸಾಲ ವಿತರಿಸುವಂತೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ…
Read More » -
ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸಲು ದಿಟ್ಟ ಹೆಜ್ಜೆಗೆ ತೀರ್ಮಾನ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ಬೆಂಗಳೂರು ಮೇ 26: ರಾಜ್ಯವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯಿಂದ ನೂತನ ಆಮ್ಲಜನಕ ಘಟಕಗಳ ಉತ್ಪಾದನೆ ಪ್ರೋತ್ಸಾಹಿಸಲು ಉತ್ತೇಜನ ಯೋಜನೆಯನ್ನು ತರಲು ಚಿಂತನೆ ನಡೆದಿದೆ…
Read More » -
ರಾಜ್ಯದಲ್ಲಿ ಇಂದು 26,811 ಕರೋನ ಕೇಸ್, ಸಂಪೂರ್ಣ ವಿವರ ಇಲ್ಲಿದೆ ನೋಡಿ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 26,811 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2499784ಕ್ಕೆ ಏರಿಕೆಯಾಗಿದೆ. ಇನ್ನು, ಒಂದೇ…
Read More » -
ಲಾಕ್ ಡೌನ್ ಪ್ಯಾಕೇಜ್ : ಆಟೋ, ಟ್ಯಾಕ್ಸಿ, ಕ್ಯಾಬ್ ಡ್ರೈವರ್ ಗಳು ನಾಳೆಯಿಂದಲೇ ಅರ್ಜಿ ಸಲ್ಲಿಸಬಹುದು
ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಘೋಷಿಸಿದ 3,000ರೂ. ಪರಿಹಾರ ಧನವನ್ನು ಪಡೆಯಲು ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ನಾಳೆಯಿಂದ ಅರ್ಜಿ ಸಲ್ಲಿಸಬಹುದು. ನಾಳೆಯಿಂದ ಸೇವಾ ಸಿಂಧು ಪೋರ್ಟಲ್…
Read More » -
ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿ ಕೋವಿಡ್ ವಾರಿಯರ್ಸ್: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುತ್ತಿರುವ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…
Read More » -
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಿಧನ
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಅವರು ಇಂದು ನಿಧನರಾಗಿದ್ದಾರೆ. 104 ವರ್ಷದ ಎಚ್ ಎಸ್ ದೊರೆಸ್ವಾಮಿ ಅವರು ಇತ್ತೀಚೆಗಷ್ಟೆ ಕೊರೊನಾದಿಂದ ಗುಣಮುಖರಾಗಿದ್ದರು. ಅವರು…
Read More » -
ಮಕ್ಕಳ ವಿಶೇಷ ತಜ್ಞ ವೈದ್ಯರ ಸಮಿತಿ ಸಭೆ | ಕೊರೋನ 3ನೆ ಅಲೆ ಎದುರಿಸಲು ಸಜ್ಜಾಗಿ: ಸಚಿವ ಕೋಟ
ಮಂಗಳೂರು : ತಜ್ಞ ವೈದ್ಯರ ಪ್ರಕಾರ ಕೊರೋನ 3 ನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚು ಪ್ರರಿಣಾಮ ಬೀರುವ ಸಾಧ್ಯತೆಗಳಿವೆ. ಹಾಗಾಗಿ 3ನೆ ಅಲೆ ಎದುರಿಸಲು ಸಜ್ಜಾಗುವಂತೆ…
Read More »









