ರಾಜ್ಯ
-
ನಕಲಿ ಮಾರ್ಕ್ಸ್ ಕಾರ್ಡ್ ದಂಧೆ; ದಂಪತಿಗಳಿಬ್ಬರ ಬಂಧನ..!
ಬೆಂಗಳೂರು: ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ದಂಪತಿಗಳಿಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಗಳು ಪಂಜಾಬ್ ಮೂಲದವರಾಗಿದ್ದು, ಹಲವು ವರ್ಷಗಳಿಂದ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು.…
Read More » -
ಬೆಂಗಳೂರು : ಕೆಎಸ್ಆರ್ಟಿಸಿ ಬಸ್ನಲ್ಲಿ ಗಾಂಜಾ ಸಾಗಾಟ ಬಿಎಂಟಿಸಿ ಬಸ್ ಡ್ರೈವರ್, ಕಂಡಕ್ಟರ್ ಅರೆಸ್ಟ್..!
ಬೆಂಗಳೂರು : ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಡ್ರೈವರ್ ಹಾಗೂ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಠಲ್ ಭಜಂತ್ರಿ,…
Read More » -
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು…!
ಬಂಟ್ವಾಳ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಆಕ್ಟೀವಾದ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮವಾಗಿ ಆಕ್ಟೀವಾದ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ…
Read More » -
ಮಂಗಳೂರು: NIA ಕಚೇರಿ ಆರಂಭಿಸುವ ಬಗ್ಗೆ ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ.!
ಮಂಗಳೂರು : ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಶುಕ್ರವಾರ ನಗರದ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ರಾಜ್ಯದಲ್ಲಿ ಈಗಾಗಲೇ ಒಬ್ಬ…
Read More » -
ಸಿ ಎಂ ಬಸವರಾಜ್ ಬೊಮ್ಮಯ್ಯ ರಾಜ್ಯದಲ್ಲಿ ಮತ್ತೆ ಕಠಿಣ ನಿಯಮಗಳ ಬಗ್ಗೆ ನಾಳೆಯ ಸಭೆಯಲ್ಲಿ ಅಧಿಕೃತ ನಿರ್ಧಾರ ಪ್ರಕಟ..!
ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಕಠಿಣ ನಿಯಮಗಳ ಬಗ್ಗೆ ಚರ್ಚಿಸಲು ಇಂದು ಸಭೆ ಕರೆಯಲಾಗಿದ್ದ ಸಭೆ ನಾಳೆಗೆ ಮುಂದೂಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ…
Read More » -
ಈ ಶೈಕ್ಷಣಿಕ ಸಾಲಿನಲ್ಲಿ 8 ಹೊಸ ಡಿಪ್ಲೋಮಾ ಕೋರ್ಸ್ಗಳ ಆರಂಭ…. ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ರಿಂದ ಇಂದು ಚಾಲನೆ…
ಬೆಂಗಳೂರು : ವಿಧಾನಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ರವರು ನೂತನ ಕೋರ್ಸ್ಗಳಿಗೆ ಹಸಿರು ನಿಶಾನೆ ತೋರಿದರು. ಜೊತೆಗೆ ಮೊದಲ ಬಾರಿಗೆ…
Read More » -
ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗೆ 24 ಗಂಟೆಯೂ ಸಂಚರಿಸಲು ಗ್ರೀನ್ ಸಿಗ್ನಲ್.!
ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ಲಘು ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ರಾತ್ರಿ ಸಮಯದಲ್ಲಿ ಲಘು ವಾಹನಗಳ ಸಂಚಾರಕ್ಕೆ…
Read More » -
ವಿಶ್ವ ಅಂಗಾಂಗ ದಾನ ದಿನದಂದು ನಾಡಿನ ಜನತೆಗೆ ತಾನೇ ಮಾದರಿಯಾದ ಮುಖ್ಯಮಂತ್ರಿ ; ಸ್ವತ ಅಂಗಾಗ ದಾನ ಮಾಡುವ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ ..!
ಉಡುಪಿ: ಅ 13 : ವಿಶ್ವ ಅಂಗಾಂಗ ದಾನ ದಿನದಂದು ಮಹತ್ವದ ನಿರ್ಧಾರ ಕೈಗೊಂಡಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವತ : ತಮ್ಮ ಅಂಗಾಗಗಳನ್ನೂ…
Read More » -
ಬೆಂಗಳೂರಿನಲ್ಲಿ. ಇನ್ನು ಮುಂದೆ ಮಿನಿ ಇಲೆಕ್ಟ್ರಿಕಲ್ ಬಸ್ ಸಂಚರಿಸಲಿದೆ…!
ಬೆಂಗಳೂರು: ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಮಿನಿ ಇಲೆಕ್ಟ್ರಿಕಲ್ ಬಸ್ ಆರಂಭಿಸಲು ಬಿಎಂಟಿಸಿ ತೀರ್ಮಾನಿಸಿದೆ. ಇದರ ಭಾಗವಾಗಿ ೯೦ ಮಿನಿ ಬಸ್ ಗಳು ರಸ್ತೆಗೆ ಇಳಿಯಲಿವೆ.…
Read More » -
ಬೆಳ್ತಂಗಡಿ: ಕಾಡು ಹಂದಿಗೆ ಗುಂಡು ಹಾರಿಸಿ ಹತ್ಯೆ..!
ಬೆಳ್ತಂಗಡಿ: ಕಾಡು ಹಂದಿಯೊಂದನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುಡ್ತಲಾಜೆ ಸರಕಾರಿ ಜಾಗದಲ್ಲಿ ನಡೆದಿದೆ. ಈ ಬಗ್ಗೆ ಕಳೆಂಜ ಶಾಖೆಯ ಉಪವಲಯ…
Read More »